ಮಂಗಳೂರು ನಗರದ ಬಂದರ್ ಧಕ್ಕೆಯಲ್ಲಿರುವ ಹೊಟೇಲೊಂದರಲ್ಲಿ ಸಭೆ ಸೇರಿ ದಾಳಿ ನಡೆಸಲು ಸಂಚು ಹೂಡುತ್ತಿದ್ದ ಆರೋಪದಡಿಯಲ್ಲಿ ನಿಷೇಧಿತ ಪಿಎಫ್ ಐ ಸಂಘಟನೆಯ ಐವರು ಮುಖಂಡರನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜೋಕಟ್ಟೆಯ ಮುಹಮ್ಮದ್ ರಫೀಕ್ ಯಾನೆ ಶಾರ್ಟ್ ರಫೀಕ್, ಕಸಬಾ ಬೆಂಗರೆಯ ಮುಹಮ್ಮದ್ ಬಿಲಾಲ್, ಉ...
'ಚಡ್ಡಿಗಳೇ ಎಚ್ಚರ, ಪಿ.ಎಫ್.ಐ ನಾವು ಮರಳಿ ಬರುತ್ತೇವೆ' ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಕಿಡಿಗೇಡಿಗಳು ರಸ್ತೆ ಮೇಲೆ ಎಚ್ಚರಿಕೆ ಸಂದೇಶ ಬರೆದಿದ್ದಾರೆ. ಚಡ್ಡಿಗಳೇ ಎಚ್ಚರ ನಾವು ಮರಳಿ ಬರುತ್ತೇವೆ ಎಂದು ಪಿಎಫ್ ಹೆಸರಲ್ಲಿ ಬರಹ ಬರೆಯಲಾಗಿದೆ. ಈ ಕುರಿತು ಸ್ಥಳೀಯರು ಪುಂಜಾಲಕ...
ಮಂಗಳೂರು: ಪಿಎಫ್ ಐ ಸಂಘಟನೆಯನ್ನು ನಿಷೇಧಿಸುವ ಮುನ್ನಾ ದಿನ ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ ಐ ಮತ್ತು ಎಸ್ ಡಿಪಿಐನ ಹತ್ತಕ್ಕೂ ಅಧಿಕ ಮುಖಂಡರು ಮತ್ತು ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ನೀಡಿ, ಬಿಡುಗಡೆಗೆ ಆದೇಶಿಸಿದೆ. ಮುಹಮ್ಮದ್ ಶರೀಫ್ ಪಾಂಡೇಶ್ವರ, ಕುದ್ರೋಳಿ ನಿವಾಸಿಗಳಾದ ಮುಝೈರ್ , ಮುಹಮ್ಮದ್ ನೌಫಲ್ ಹಂಝಾ, ತಲಪಾಡಿ...
ಮಂಗಳೂರು: ಪಿಎಫ್ ಐ ಹಾಗೂ ಸಹ ಸಂಘಟನೆಗಳ ನಿಷೇಧ ಹಾಗೂ ನಾಯಕರ ಮೇಲಿನ ದಾಳಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಪ್ರತಿಕ್ರಿಯಿಸಿದರು. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಸ್ಥೆ ಅಥವಾ ಸಂಘಟನೆಗಳು ಅಥವಾ ವೈಯಕ್ತಿಕವಾಗಿ...
ಮಂಗಳೂರು: ಎನ್ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರು ಮತ್ತು ಮಂಗಳೂರು ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಎನ್ ಐಎ ಅಧಿಕಾರಿಗಳು ಬಜ್ಪೆ, ಜೋಕಟ್ಟೆ, ಬೆಂಗಳೂರಿನಲ್ಲಿರುವ ಕಚೇರಿ ಸೇರಿದಂತೆ ಪಿಎಫ್ ಐ ನಾಯಕರ ಮನೆ ಮೇಲೆ ದಾಳಿ ನಡೆಸಿ,ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸುದ್...
ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಗೊಂಡಿದ್ದ ಹಿಂದೂ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ಪಿಎಫ್ ಐನವರ ಮನೆಗೆ ಕಳಿಸಿದ್ದಾರೆ ಎಂದು ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್ ಹೇಳಿದ್ದಾರೆ. ದಕ್ಷಿಣ ಕನ್ನಡದ ಹಲವೆಡೆ ನಡೆದ ಎನ್ ಐಎ ದಾಳಿ ವಿರೋಧಿಸಿ ಯುಎಪಿಎ ಕಾಯ್ದೆ ವಿರೋಧಿ ಹೋರಾಟ ಸ...
ಗದಗ: ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. ಜೀವನೋಪಾಯಕ್ಕಾಗಿ ಹೊಟೇಲ್ ನಡೆಸುತ್ತಿದ್ದ ಸಮೀರ್ ರಾತ್...
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ಲಾಠಿ ಚಾರ್ಜ್ ಖಂಡಿಸಿ, ಬಂಧಿತ ಅಮಾಯಕರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಮಂಗಳೂರಿನ ಕ್ಲಾಕ್ ಟವರ್ ಬಳಿ ಎಸ್ ಪಿ ಕಚೇರಿ ಚಲೋ ನಡೆಸಿತು. ಹಂಪನಕಟ್ಟೆ ವೃತ್ತದಿಂದ ಕ್ಲಾಕ್ ಟವರ್ ವರೆಗೆ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಭಾರೀ ಸಂಖ್ಯೆಯಲ್ಲಿ...
ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಒಂದು ಪೈಸೆಯೂ ಕೊಡಬೇಡಿ ಎಂದು ಮುಸ್ಲಿಮರಿಗೆ ಪಿಎಫ್ ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಹೇಳಿದ್ದು, ನಿಮ್ಮ ಮನೆಗೆ ಚಂದಾ ಸಂಗ್ರಹಕ್ಕೆ ಬಂದರೆ ಹಣ ನೀಡಬೇಡಿ ಎಂದು ಹೇಳಿದ್ದಾರೆ. ನಗರದ ಉಳ್ಳಾಲದಲ್ಲಿ ಮಾತನಾಡಿದ ಅವರು, ಅದು ರಾಮಮಂದಿರ ಅಲ್ಲ. ಅದು ಆರೆಸ್ಸೆಸ್ ಮಂದಿರ. ಪಿಎಫ್ ಐನ ಶತ್ರು ಎಂದಿದ್ದ...
ತಿರುವನಂತಪುರ: ಪಿಎಫ್ ಐ ನಾಯಕರ ಮನೆಗಳ ಮೇಲೆ ಇಡಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಪೆನ್ ಡ್ರೈವ್, ಲ್ಯಾಪ್ ಟಾಪ್ ಗಳು ಸೇರಿದಂತೆ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ರಾಷ್ಟ್ರೀಯ ಅಧ್ಯಕ್ಷ ಒಎಂಎ ಸಲಾಮ್, ರಾಷ್ಟ್ರೀಯ ಕಾರ್ಯದರ್ಶಿ ನಸರುದ್ದೀನ್, ಅನೀಸ್ ಅಹ್ಮದ್ ಇವರ...