ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯ ಎಂಆರ್ ಪಿಎಲ್,, ಎಸ್ ಇಝಡ್ ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನೀರು ಕಪ್ಪು ಬಣ್ಣಕ್ಕೆ ತಿರುಗಿ ಪೂರ್ತಿ ಕೊಳೆತು ನಾರುತ್ತ...