ಮನಿಲಾ: ಫಿಲಿಪ್ಪೀನ್ಸ್ನಲ್ಲಿ ರೈ ಚಂಡಮಾರುತದ ಪರಿಣಾಮ ಮೃತಪಟ್ಟವರ ಸಂಖ್ಯೆ 375ಕ್ಕೆ ಏರಿಕೆಯಾಗಿದೆ. ಇನ್ನೂ 56 ಮಂದಿ ನಾಪತ್ತೆಯಾಗಿದ್ದಾರೆ. ವಿವಿಧ ಪಟ್ಟಣಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯಗೊಂಡಿದ್ದು, ಸಂಪರ್ಕ ಮತ್ತು ಸಂವಹನ ಕಡಿತಗೊಂಡಿದೆ. ಚಂಡಮಾರುತದ ತೀವ್ರತೆ ಹೆಚ್ಚಿದ್ದು ಗಂಟೆಗೆ 195ಕಿ.ಮೀ. ವೇಗವಿತ್ತು. ಹೀಗಾಗಿ ರೈ ಚಂ...