ಮೀರತ್: ತನ್ನ ಗೆಳತಿ(ಬಾಲಕಿ) ಕರೆ ಮಾಡಿ ಮನೆಗೆ ಬರಲು ಹೇಳಿದಳು ಎಂದು 19 ವರ್ಷ ವಯಸ್ಸಿನ ವಿದ್ಯಾರ್ಥಿಯೋರ್ವ ಆಕೆಯ ಮನೆಗೆ ಹೋಗಿದ್ದು, ಈ ವೇಳೆ ಬಾಲಕಿಯ ಕುಟುಂಬಸ್ಥರು ಬಾಲಕನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೀರಜ್ ಜಿಲ್ಲೆಯ ಮಾವಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಆಟೋರಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಘಟನೆಗೆ...
ಜೋಶಿಮಠ: ಆ ಒಂದು ಫೋನ್ ಕಾಲ್ 11 ಕಾರ್ಮಿಕರನ್ನು ರಕ್ಷಿಸಿತು. ಹೌದು… ಉತ್ತರಾಖಂಡ ರಾಜ್ಯದ ಚಿಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮಸ್ಫೋಟದ ಪರಿಣಾಮ ಸಾವಿನ ಅಂಚಿನಲ್ಲಿದ್ದ ಕಾರ್ಮಿಕರು. ಇದೇ ತಮ್ಮ ಕೊನೆಯ ದಿನ ಎಂದು ಭಾವಿಸಿದ್ದರು. ಈ 11 ಕಾರ್ಮಿಕರು ತಪೋವನ ಬಳಿಯ ಸುರಂಗದಲ್ಲಿ ಸಿಲುಕಿದ್ದರು. ಆ ಸಂದರ್ಭದಲ್ಲಿ ಕಾರ್ಮಿಕರೊಬ್ಬರು ...