ಪುಣೆ: ಐಷಾರಾಮಿ ಕಾರಿನ ಬಾನೆಟ್ ಮೇಲೆ ಕುಳಿತು ಫೋಟೋ ಶೂಟ್ ಮಾಡಿದ ಮದುಮಗಳು ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಹಾರಾಷ್ಟ್ರದ ಪುಣೆಯಲ್ಲಿರುವ ದಿವಾ ಘಾಟ್ ಬಳಿಯಲ್ಲಿ ಶೂಟಿಂಗ್ ನಡೆಸಲಾಗಿತ್ತು. 23 ವರ್ಷ ವಯಸ್ಸಿನ ವಧು ಶುಭಂಗಿ ಕಾರಿನ ಬಾನೆಟ್ ಮೇಲೆ ಕುಳಿತುಕೊಂಡು ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ್ದಳು. ಈ ವೇಳೆ ರ...