ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮತಿ ಮೆರೆಗೆ ಗುಜರಾತಿನ ಗ್ರೀನ್ ಝೂನಿಂದ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಪ್ರಾಣಿ ಪಕ್ಷಿಗಳ ಆಗಮನವಾಗಿದೆ. ಮಧ್ಯ ಮತ್ತು ದಕ್ಷಿಣ ಅಮೆರಿಕ, ಬ್ರೆಜಿಲ್, ಅರ್ಜೆಂಟೀನ, ಆಫ್ರಿಕಾ ಖಂಡ ಮತ್ತು ಆಸ್ಟ್ರೇಲಿಯ ಗಳಲ್ಲಿ ಕಾಣಸಿಗುವ ಸಣ್ಣ ಜಾತಿಯ ಅಳಿಲು ಕಪಿ, ...
ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ ಹುಲಿಗಳ ನಡುವಿನ ಕಚ್ಚಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹುಲಿಮರಿಗೆ ಜೈವಿಕ ಉದ್ಯಾನವನದ ವೈದ...
ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರವು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್...