ಬೆಂಗಳೂರು: ಕಟ್ಟಡ ಉರುಳಿಸುವಾಗ ಪಿಲ್ಲರ್ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನ 10ನೇ ಕ್ರಾಸ್ ಬಳಿ ನಡೆದಿದೆ. ಪಶ್ಚಿಮ ಬಂಗಾಳದ ಕೂಲಿ ಕಾರ್ಮಿಕರಾದ ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ದುರ್ದೈವಿಗಳು. ರಾಜಾಜಿ ನಗರ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡವನ್ನು ಗುತ್ತಿಗೆದಾರ ಅಬು ಎಂಬುವವರು ತೆರ...