ತಿರುವನಂತಪುರ: ಲಕ್ಷದ್ವೀಪದ ಆಡಳಿತಾಧಿಕಾರಿ ಕೈಗೊಂಡಿರುವ ಕ್ರಮಗಳ ವಿರುದ್ಧ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಆ ನಿವಾಸಿಗಳಿಗೆ ಬೆಂಬಲ ನೀಡುವ ಸಂಬಂಧ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಿದರು. ದ್ವೀಪಸಮೂಹದ ಸ್ಥಳೀಯ ನಿವಾಸಿಗಳ ಜೀವನಶೈಲಿ ಮತ್ತು ಪರಿಸರ ವ್ಯವ...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸರಳ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಪ್ರಿಲ್-ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್...
ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಒಬ್ಬರೇ ಒಬ್ಬರು ಆಹಾರ ಅಥವಾ ಚಿಕಿತ್ಸೆ ಇಲ್ಲದೇ ಸಾಯಬಾರದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದು, ಬುಡಕಟ್ಟು ಪ್ರದೇಶಗಳ ಜನರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇರಳದ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾ...