ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ಎನ್ಪಿಎಸ್ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಇಂದ್ರಾಳಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಾಗೂ ಪ್ರತಿಭಟನೆಯನ್ನು ಬುಧವಾರ ನಡೆಸ ಲಾಯಿತು. ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, ಸರಕಾರಿ ನೌಕರರು ದೇಶ ಕಟ್ಟು...