ಕಲಬುರ್ಗಿ: ಕೊವಿಡ್ ಸೋಂಕಿತ ಮಹಿಳಾ ರೋಗಿಯ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ವಿಭಾಗದ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷ ವಯಸ್ಸಿನ ಮಹಿಳೆಯ ಮೇಲೆ ಆಂಬುಲೆನ್ಸ...