ನವದೆಹಲಿ: ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಉದ್ಘಾಟಿಸಿದ್ದು, 450 ಕಿ.ಮೀ. ಉದ್ದದ ನೈಸರ್ಗಿಕ ಅನಿಲ ಪೈಪ್ಲೈನ್ನ್ನು ದೇಶಕ್ಕೆ ನೀಡಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು. ಗೈಲ್ ಇಂಡಿಯಾ ಲಿಮಿಟೆಡ್...