ಬೆಂಗಳೂರು: ಪಿಸ್ತೂಲ್ ಗಳನ್ನು ಸರಬರಾಜು ಮಾಡುತ್ತಿದ್ದ ಅಂತಾರಾಜ್ಯ ಪಿಸ್ತೂಲ್ ಡೀಲರ್ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 10 ನಾಡ ಪಿಸ್ತೂಲ್ ಹಾಗೂ 20 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ರೋಷನ್ ಡಯರಾಮ್ ಬನ್ಸೋದ್ ಬಂಧಿತ ಆರೋಪಿ. ಆರೋಪಿಯು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯಲ್ಲಿ ಸಂಗ್ರಹಿಸಿಟ್ಟಿದ್ದ 6 ನಾಡ ಪಿಸ್ತೂಲ್...