ಚಾಮರಾಜನಗರ: ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನ ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ಭೋಗಾಪುರದಲ್ಲಿ ಪತನಗೊಂಡ ವಿಮಾನದ ಬಗ್ಗೆ ಅವರು ಮಾತನಾಡಿ, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು, ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋ...