ಹುಬ್ಬಳ್ಳಿ: ಪಿಎಂ ಕೇರ್ಸ್ ಫಂಡ್ ಸರ್ಕಾರದ ನಿಧಿಯಲ್ಲಿ ಇಲ್ಲವೆಂದು ಕೇಂದ್ರ ಸರ್ಕಾರ ದೆಹಲಿ ಕೋರ್ಟ್ಗೆ ಅಫಿಡೆವಿಟ್ ನೀಡಿದೆ. ಹಾಗಾದರೆ ಈ ನಿಧಿಗೆ ನಿಜವಾದ ವಾರಸುದಾರರು ಯಾರು? ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಶ್ನಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ಪ್ರಥಮ ಅಲೆಯಲ್ಲಿ ಕೇಂದ್ರ ರಾಷ್ಟ್ರೀಯ ...