ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ಇಂದು ಕಡಿಯಾಳಿ ಯು.ಕಮಲಾ ಬಾಯಿ ಪ್ರೌಢಶಾಲಾ ಮಕ್ಕಳಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ನ್ನು ಶಾಸಕರಾದ ಕೆ. ರಘುಪತಿ ಭಟ್ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್...