ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಮೋ...
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ಕೊನೆ ಕ್ಷಣದ ಸಿದ್ಧತೆ ಇದೀಗ ನಡೆಯುತ್ತಿದೆ. ಪ್ರಧಾನಿಯವರು ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ 1 ಗಂಟೆ ಸುಮಾರಿಗೆ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸಂಜೆ 3:15ರವರೆಗೆ ನಡೆಯಲಿದೆ. ಅದಕ್ಕೂ ಮುನ್ನ ಪ್ರಧಾನಿ ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ನಡೆಯುವ ಹಲವು ಕಾಮಗಾರಿ...