ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಭೇಟಿ ನೀಡುತ್ತಿದ್ದು ಈ ನಡುವೆ ರಾಜ್ಯದ ಸೆಲೆಬ್ರಿಟಿಗಳ ಜೊತೆ ಸಂವಾದ ನಡೆಸಿ ಚರ್ಚಿಸಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಯಲ್ಲಿ ಏರೋ ಇಂಡಿಯಾ ಶೋಗೆ ಚಾಲನೆ ನೀಡಿದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸೆಲೆಬ್ರಿಟಿ...