ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್ ಪ್ರತಿಷ್ಠಾಪನೆ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹೋಮ, ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ವಿಶೇಷ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಿದ್ದಾರೆ. ಪೂಜಾ...
ನವದೆಹಲಿ: ಜಪಾನ್ ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾಗವಹಿಸಿದ್ದು, ಇದೇ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ, ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ...
ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿಗೆ 40 ಲಕ್ಷ ರೂ. ಖರ್ಚು ಮಾಡಲು ಅವಕಾಶ ನೀಡಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಮಾಡಿರುವ ರೋಡ್ ಶೋ ವ್ಯವಸ್ಥೆಯ ಖರ್ಚುವೆಚ್ಚಗಳನ್ನು ನೀಡಿದವರು ಯಾರು ಎನ್ನುವ ಮಾಹಿತಿ ನೀಡುವಂತೆ ಜೆಡಿಎಸ್ ವಕ್ತಾರ ಎನ್. ಆರ್. ರವಿಚಂದ್ರೇ ಗೌಡ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ...
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಗಳೂರು ಮಹಾನಗರದ ಎರಡನೇ ದಿನದ ರೋಡ್ ಷೋ ಇಂದು ನ್ಯೂ ತಿಪ್ಪಸಂದ್ರ ರಸ್ತೆಯ ಕೆಂಪೇಗೌಡ ಪ್ರತಿಮೆ ಬಳಿಯಿಂದ ಆರಂಭಗೊಂಡಿತು. ‘ನಮ್ಮ ಬೆಂಗಳೂರು ನಮ್ಮ ಹೆಮ್ಮೆ’ ರೋಡ್ ಷೋವು ಅಪಾರ ಜನರನ್ನು ತನ್ನತ್ತ ಸೆಳೆಯಿತು. ಎಚ್ಎಎಲ್ 2ನೇ ಹಂತದ 80 ಅಡಿ ಜಂಕ್ಷನ್, ಎಚ್ಎಎಲ್ 2ನೇ ಹಂತದ 12ನೇ ಮುಖ್ಯ ರ...
ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಸಭೆಯನ್ನು ರದ್ದುಗೊಳಿಸಲಾಗಿದೆ. ಮಣಿಕಂಠ ರಾಠೋಡ ರೌಡಿಶೀಟರ್ ಆಗಿದ್ದು, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡಿರುವ ಅಪರಾಧ ಸಾಬೀತಾಗಿರುವ ಹಿನ್ನೆಲ...
ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ತೀವ್...
ಚಿಕ್ಕಬಳ್ಳಾಪುರ: ಭಾರತದ ಅಭಿವೃದ್ಧಿ ಪಥದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳು ಮಹತ್ತರವಾದ ಪಾತ್ರವನ್ನು ವಹಿಸುತ್ತಿವೆ. ಈ ಸಂಸ್ಥೆಗಳು ಕೇವಲ ಧರ್ಮ ಮತ್ತು ನಂಬಿಕೆಯ ಸಂದೇಶವನ್ನು ಹರಡಲು ಸಹಾಯ ಮಾಡಿಲ್ಲ.ಬಡವರು, ಹಿಂದುಳಿದವರು,ಮಹಿಳೆಯರು, ಬುಡಕಟ್ಟು ಮತ್ತು ಸಮಾಜದ ಇತರ ಅಶಕ್ತ ವರ್ಗಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್...
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ರೌಡಿ ಶೀಟರ್ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎನ್ನುವ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ. ಈ...
ಬೆಂಗಳೂರು–- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಸಾಲುಗಟ್ಟಿ ನಿಂತಿದ್ದರು. ‘ಮೋದಿ ಮೋದಿ’ ಜಯಘೋಷ ಮೊಳಗಿಸಿದ ಜನ ಪ್ರಧಾನಿ ಮೇಲೆ ಹೂವಿನ ಮಳೆಗರೆದರು. ಶ್ವೇತವರ್ಣದ ಜುಬ್ಬಾ ಧರಿಸಿದ್ದ ನರೇಂದ್ರ ಮೋದಿ ಅವರು ಜನರತ್ತ ಕೈಬೀಸುತ್ತಾ ಮುಂದೆ ಸಾಗಿದರು, ತಮ್ಮ ಕಾರಿನ ಮೇಲೆ ಬಿದ್ದಿದ್ದ ಹೂವು ತ...
ಹುಬ್ಬಳ್ಳಿ: ಮಾರ್ಚ್ 12 ರಂದು ಪ್ರಧಾನಮಂತ್ರಿಯವರು ಧಾರವಾಡಕ್ಕೆ ಆಗಮಿಸುತ್ತಿದ್ದು, ಐ.ಐ.ಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ಬಾರಿ ಮೋದಿಯವರು ಬಂದ...