ಅಹ್ಮದಾಬಾದ್: ನೂತನ ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರದ ವಿರುದ್ಧದ ಯೋಜಿತ ಪಿತೂರಿಯ ಭಾಗವಾಗಿದೆ. ಪ್ರತಿಭಟನಾ ನಿರತ ರೈತರನ್ನು ದಾರಿ ತಪ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಗುಜರಾತ್ ನ ಕಚ್ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ರೈತ ಸಂ...