ಬೆಳ್ತಂಗಡಿ: ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬೆದ್ರಬೆಟ್ಟುವಿನಲ್ಲಿ ಸಂಭವಿಸಿದೆ. ಬೆದ್ರಬೆಟ್ಟು ನಿವಾಸಿ ಕೂಸಪ್ಪ ಪೂಜಾರಿ(52) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ. ಇವರು ಕಳೆದ ಜು.28ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ವಿಷ ಸೇವಿಸಿದ್ದನ್ನು ಕಂಡ ಮನೆಯವರು...
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಯೋರ್ವ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ವರದಿಗಳ ಪ್ರಕಾರ ಟರ್ಪಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಹಮ್ಮದ್ ಆರೀಫ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಯತ್ನದ ವೇಳೆ ಈತನ ಜೊತೆಗಿದ್...
ಪುತ್ತೂರು: ವ್ಯಕ್ತಿಯೋರ್ವ ತಾನೂ ವಿಷ ಕುಡಿದು ತನ್ನ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರೆಸಿ ಕುಡಿಸಿದ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಲ್ಯ ಗ್ರಾಮದ ಗೋಣಿಗುಡ್ಡೆಯಲ್ಲಿ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿ ನಿ...
ಪ್ರಯಾಗ್ ರಾಜ್: ತನ್ನನ್ನು ನಿರಂತರವಾಗಿ ನಿಂದಿಸಿ, ಬೈಯ್ಯುತ್ತಿದ್ದ ಕುಟುಂಬದ ಮೂವರು ಸದಸ್ಯರನ್ನು ಬಾಲಕಿಯೋರ್ವಳು ಆಹಾರದಲ್ಲಿ ವಿಷ ಸೇರಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಬಾಲಕಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಕಳೆನಾಶ...
ಉಡುಪಿ: ಇಲಿಗಳನ್ನು ಕೊಲ್ಲಲು ವಿಷ ಇಡುವವರು ಈ ಸುದ್ದಿಯನ್ನು ಓದಲೇ ಬೇಕಿದೆ. ಮಹಿಳೆಯೊಬ್ಬರು ಇಲಿಯನ್ನು ಕೊಲ್ಲಲೆಂದು ವಿಷ ಬೆರೆಸಿಟ್ಟ ಪಪ್ಪಾಯಿ ತಿಂದು ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ. ತೀವ್ರ ಇಲಿ ಕಾಟದಿಂದ ತಪ್ಪಿಸಿಕೊಳ್ಳಲು ಪಪ್ಪಾಯಿಯಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಆದರೆ...