ಹೈದರಾಬಾದ್: ದೂರುದಾರರ ಬಳಿ ಭಾರೀ ಮೊತ್ತದ ಲಂಚಕ್ಕೆ ಬೇಡಿಕೆ ನೀಡಿದ ಆರೋಪದ ಮೇಲೆ ಕಾಮರೆಡ್ಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಎಂಬಾತನನ್ನು ಬಂಧಿಸಲಾಗಿದೆ. ದೂರುದಾರರ ಬಳಿ ಇನ್ಸ್ಪೆಕ್ಟರ್ ಜಗದೀಶ್ ತನ್ನ ಸಹಚರ ಎಂ.ಸುಜಯ್ ಮೂಲಕ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಬಂಧನದ...
ಚಾಮರಾಜನಗರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬನನ್ನು ನಗರದ ರಾಮಸಮುದ್ರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸಂತೇಮರಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸಾದ್ ಬಂಧಿತ ಆರೋಪಿಯಾಗಿದ್ದಾನೆ. ಯುವತಿಯೊಬ್ಬಳು ನೀಡಿದ ದೂರಿನ ಆಧಾರದಲ್ಲಿ ಇನ್ಸ್ ಪೆಕ್ಟರ್ ನ್ನು ಬಂಧಿಸಲಾಗಿದೆ ಎಂದು...