ಮಂಗಳೂರು: ದೂರು ನೀಡಲು ಬಂದಿದ್ದ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಹೆಡ್ ಕಾನ್ ಸ್ಟೇಬಲ್ ವೋರ್ವನನ್ನು ಪೊಲೀಸರು ಬಂಧಿಸಿದ್ದು, ದೂರು ಕೊಡಲು ಬಂದಿದ್ದ ಬಾಲಕಿಯ ನಂಬರ್ ಪಡೆದು ಆಕೆಗೆ ಆಕ್ಷೇಪಾರ್ಹ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಜನವರಿಯಲ್ಲಿ ಆಟೋ ಚಾಲಕನೋರ್ವ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಲು ಬಾಲಕಿ ತನ...