ಮಂಡ್ಯ: ಜಿಂಕೆಯನ್ನು ಬೇಟೆಯಾಡುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಗುಂಡಿನ ದಾಳಿ ನಡೆಸಿದ ಘಟನೆ ಶುಕ್ರವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನ ಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಬೇಟೆಗಾರರ ಗುಂಪಿನಲ್ಲಿ ನಾಲ್ವರು ಇದ್ದು, ಓರ್ವನಿಗೆ ಗಾಯವಾಗಿದೆ. ಅರಣ್ಯ ಪ್ರದೇಶದ ಮುಖ್ಯ ರಸ್ತೆಯಲ್ಲಿ ಅಡಗಿ ಕುಳಿತಿದ್ದ ನಾಲ್ವರು ಜಿಂಕ...