ಮಂಗಳೂರು ನಗರದ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ನನ್ನು ಇಲಾಖಾ ತನಿಖೆಗೊಳಪಡಿಸಿ ಅಮಾನತು ಮಾಡಲಾ...