ಅಸ್ಸಾಂ: ಬಾಲಕಿಯೋರ್ವಗಳನ್ನು ನಗ್ನಗೊಳಿಸಿ, ಥಳಿಸಿ ಚಿತ್ರಹಿಂಸೆ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋಗೆ ಸಂಬಂಧಿಸಿದಂತೆ ಐವರು ಆರೋಪಿಗಳ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ಘಟನೆ ನಡೆದದ್ದು ಎಲ್ಲಿ ಎಂಬ ಬಗ್ಗೆ ಸ್ಪಷ್ಟವಾದ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ, ಈ ವಿ...