ಉತ್ತರ ಪ್ರದೇಶದ ಕುಖ್ಯಾತ ದರೋಡೆಕೋರ ಸಂಜೀವ್ ಜೀವಾ ಅವರನ್ನು ರಾಜ್ಯದ ರಾಜಧಾನಿ ಲಕ್ನೋದ ಸೆಷನ್ಸ್ ನ್ಯಾಯಾಲಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗಿದೆ. ಈ ಶೂಟೌಟ್ ನಡೆದ ವೇಳೆ ಅಪ್ರಾಪ್ತ ಬಾಲಕಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಆಕೆಯನ್ನು ಹತ್ತಿರದ ಬಲರಾಂಪುರ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಡಹಗಲೇ ನ್ಯಾಯಾಲಯದ ಆವರಣದಲ್ಲೇ ನಡೆದ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆ...