ಬೆಂಗಳೂರು ಪಶ್ಚಿಮ ವಿಭಾಗ ಕೆಂಗೇರಿ ಅನ್ನಪೂರ್ಣೀಶ್ವರಿನಗರ ಪೊಲೀಸ್ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎರಡು ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಕಳೆದ 21 ರ ರಾತ್ರಿ ಸುಮಾರು 11:30ಗೆ ಶ್ರೀಗಂಧಕಾವಲಿನ ಆರೋಗ್ಯ ಬಡಾವಣೆಯ 6ನೇ ಎ ಕ್ರಾಸ್ ಮತ್ತು 4ನೇ ಮೈನ್, ಜಂಕ್ಷನ್ ನಲ್ಲಿ ವಿಜಯಕುಮಾರ್ ...
ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾ...
ದಕ್ಷಿಣ ಕನ್ನಡ: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ಘಟನೆ ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ನಡೆದಿದೆ. ಸಾವಿಗೆ ಶರಣಾದವರು ಮೈಸೂರು ಮೂಲದವರು ಎನ್ನಲಾಗಿದೆ. ಲಾಡ್ಜ್ ನಲ್ಲಿ ಈ ಕುಟುಂಬ ರೂಮ್ ಮಾಡಿಕೊಂಡಿತ್ತು. ಆದರೆ ಇಂದು ಬೆಳಗ್ಗೆ ಇವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿ...
ಮಲ್ಪೆ: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣವನ್ನು ಮಲ್ಪೆ ಪೊಲೀಸರು ನೇಜಾರು ಚೆಕ್ ಪೋಸ್ಟ್ನಲ್ಲಿ ಮಾ.24ರಂದು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೆಮ್ಮಣ್ಣು ಕಡೆಯಿಂದ ಸಂತೆಕಟ್ಟೆ ಕಡೆಗೆ ಸಂತೋಷ್, ಕಿರಣ್ ಲೋಬೋ ಹಾಗೂ ರೇಖಾ ಲೋಬೋ ಎಂಬವರು ಪ್ರಯಾಣಿಸುತ್ತಿದ್ದು, ಈ ವೇಳೆ ಚೆಕ್ ಪೋಸ್ಟ್ನಲ್ಲಿ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸ...
ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಸರಳಬೆಟ್ಟು ರಸ್ತೆಯ ಸಮೃದ್ದಿ ಅಪಾರ್ಟ್ ಮೆಂಟ್ ಬಳಿ ಅಪೂರ್ವ ರಾಯ್(20), ಪುನೀತ್(19), ಅಖಿಲ್ ಮಿಶ್ರಾ(21), ಶಿ...
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಪರಿಶೀಲನೆ ನಡೆಸಿ ವಸತಿಗೃಹದ ಮಾಲಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಪೊಲೀಸರು ಪರಿಶೀಲನೆ ನಡೆಸಿದಾಗ ಉಜಿರೆಯ ಒಂದು ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿತ್ತು....
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲಾ ಪೊಲೀಸ್ ಠಾಣೆ ಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಡೆಯಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ ಎಂಸಿಸಿಟಿಎನ್ ಎಸ್ ( ಮೊಬೈಲ್ ಕ್ರೈಂ & ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ ವರ್ಕ್ ಸಿಸ್ಟಂ ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣ...
ಬೆಳ್ತಂಗಡಿ; ಉಜಿರೆಯ ವಸತಿ ಗೃಹಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಅನುಮಾನದ ಹಿನ್ನಲೆಯಲ್ಲಿ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಉಜಿರೆಯ ಎಲ್ಲಾ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶ...
ಬೆಂಗಳೂರು: ವಿಡಿಯೋ ಕಾಲ್ ನಲ್ಲಿ ಪತ್ನಿಯನ್ನು ತೋರಿಸಲಿಲ್ಲ ಅನ್ನೋ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಸ್ನೇಹಿತನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ರಾಜೇಶ್ ಮಿಶ್ರಾ ಎಂಬವರು ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸುರೇಶ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ರಾಜೇಶ್ ಹಾಗೂ ಸುರೇಶ್ ಎಚ್ ಎಸ...
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬಂಗಾಡಿ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಸೋಮವಾರ ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ...