ಸುರತ್ಕಲ್ ಎನ್ ಐಟಿಕೆ ಟೋಲ್ ಗೇಟ್ ತೆರವು ಕಾರ್ಯಾಚರಣೆಗೆ ಸಮಾನ ಮನಸ್ಕ ಸಂಘಟನೆಗಳು ಇಂದು ನಿರ್ಧಾರ ಮಾಡಿದ್ದು ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಅಲ್ಲದೇ ಪ್ರತಿಭಟನೆಯನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸರನ್ನು ನಿನ್ನೆ ಸಂಜೆಯಿಂದ ಸ್ಥಳದಲ್ಲಿ ನಿಯೋಜನೆ ಮಾಡಲಾಗಿ...
ದಕ್ಷಿಣ ಕನ್ನಡ: ಎನ್.ಐ.ಎ. ದಾಳಿ ಬಳಿಕ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿ.ಎಫ್.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಈ ಮೂವರ ಮನೆಗೆ ದಾಳಿ ಮಾಡಿದ ಪೊಲೀಸರು ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮುಖಂಡರಾದ ಫಿರೋಝ್ ಖಾನ...
ಛತ್ತರ್ ಪುರ(ಮಧ್ಯಪ್ರದೇಶ): ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯನ್ನು ಪೊಲೀಸರು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲೇ ಇರಿಸಿಕೊಂಡು, ಥಳಿಸಿ, ಪ್ರಕರಣವನ್ನು ಹಿಂದೆಗೆಯುವಂತೆ ಬೆದರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ನಗರದಲ್ಲಿ ನಡೆದಿದೆ. 13 ವರ್ಷ ವಯಸ್ಸಿನ ಸಂತ್ರಸ್ತ ಬಾಲಕಿ ಆಗಸ್ಟ್ 27ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ...
ಒಡಿಶಾ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದೇ ಅಲ್ಲದೇ, ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಒಡಿಶಾದ ನಯಾಗಢದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಪೈಕಿ 5 ಮಂದಿ ಮಹಿಳೆಯರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ...
ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 1500 ಸ್ಥಾನಗಳಲ್ಲಿ ಕಲಬುರಗಿ ನಗರ- 20, ಕಲಬುರಗಿ ಜಿಲ್ಲೆ - 10, ಬೀದರ್ - 79,ಶಿವಮೊಗ್ಗ 25, ದಕ್ಷಿಣ ಕನ್ನಡ , ಮಂಗಳೂರು- 45, ಬೆಳಗಾವಿಗೆ - 30 ಸ್ಥಾನಗಳನ್ನ ಮೀಸಲಿರಿಸಲಾಗಿದೆ. ...
ಬೆಂಗಳೂರು: ಆರ್ ಟಿಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡಿರುವ ವ್ಯಕ್ತಿಯೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ದೂರು ದಾಖಲಾಗಿದೆ. ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಆರ್.ಟಿ.ಐ ಕಾರ್ಯಕರ್ತ ಎಂದು ಹೇಳಲಾಗಿರುವ ತಮ್ಮಣ್ಣಗೌಡ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ತಾನು ಆರ್ ಟಿ ಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡು ಮಹಿಳೆಯ ...
ಮಂಗಳೂರು: ಯುವಕನೋರ್ವನ ಮೊಬೈಲ್ ಕದ್ದು ಪರಾರಿಯಾದ ಕಳ್ಳನನ್ನು ಮಂಗಳೂರಿನ ಪೊಲೀಸ್ ವೊಬ್ಬರು ಬೆನ್ನಟ್ಟಿ ಹಿಡಿದ ಸಿನಿಮೀಯ ಶೈಲಿಯ ಘಟನೆ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಯ ಪ್ರಕಾರ, ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೊಬೈಲ್ ನ್ನು ಕಳ್ಳ ಕದ್ದು ಪರಾರಿಯಾಗುತ್ತಿದ್ದು, ಇದನ್ನು ಗಮನಿಸಿದ ಸ್ಥ...
ಚೆನ್ನೈ: ಝೊಮೆಟೋ ಫುಡ್ ಡೆಲಿವರಿ ಮಾಡುವ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ನಡೆದಿದೆ. ಝೊಮಾಟೊ ಡೆಲಿವರಿ ಮಾಡುವ ವ್ಯಕ್ತಿ ವೆಂಕಟೇಶ್ ಎಂಬಾತನನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟ...
ಬೆಳಗಾವಿ: ನಡು ರಸ್ತೆಯಲ್ಲಿಯೇ ಟ್ರಾಫಿಕ್ ಪೊಲೀಸ್ ಹಾಗೂ ಬಸ್ ಕಂಡೆಕ್ಟರ್ ಹೊಡೆದಾಡಿಕೊಂಡ ಘಟನೆ ಬೆಳಗಾವಿಯ ಚೆನ್ನಮ್ಮ ರಸ್ತೆಯಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಚೆನ್ನಮ್ಮ ವೃತ್ತದ ಬಳಿಯಲ್ಲಿ ಬಸ್ ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಂಡೆಕ್ಟರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂ...
ಪ್ರೇಯಸಿಯೊಂದಿಗೆ ಜಗಳವಾಡಿ, ಆಕೆಯ ಕೈಕಾಲು ಕಟ್ಟಿ ಹಾಕಿ ಸೂಟ್ ಕೇಸ್ ನಲ್ಲಿ ಜೀವಂತವಾಗಿ ತುಂಬಿಸಿ ಕಾಡಿನಲ್ಲಿ ಎಸೆದಿದ್ದ. ಆರೋಪಿಗೆ 30 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯೂಯಾರ್ಕ್ನ ವೈಟ್ ಪ್ಲೇನ್ಸ್ ನ ಫೆಡರಲ್ ನ್ಯಾಯಾಲಯದ ನ್ಯಾಯಾಧೀಶ ವಿನ್ಸೆಂಟ್ ಬ್ರಿಚೆಟ್ಟಿ ಪ್ರಕಟಿಸಿದ್ದಾರೆ. 26 ವರ್ಷ ವಯಸ್ಸಿನ ಜೇವಿಯರ್ ಡಾ.ಸಿಲ್ವಾ ...