ವಿಜಯಪುರ: ಕೊರೊನಾದಿಂದ ಇಡೀ ರಾಜ್ಯದ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೊವಿಡ್ ಡ್ಯೂಟಿ ಬೋರ್ಡ್ ಹಾಕಲಾಗಿದ್ದ ಕಾರಿನಲ್ಲಿ ಇಬ್ಬರು ಅರ್ಚಕರು ತೆರಳಿದ್ದು, ಇವರ ಕಾರನ್ನು ಪೊಲೀಸರು ಸೀಝ್ ಮಾಡಿದ್ದರೆ. ಕಾರಿನಲ್ಲಿ "ಅರ್ಜೆಂಟ್ ಕೊವಿಡ್ ಡ್ಯೂಟಿ" ಎಂದು ಬರೆಯಲಾಗಿತ್ತು. ಈ ವೇಳೆ ಕರ್ತವ್ಯ ನಿರತ ಪೊಲೀಸ...
ತಿರುವನಂತಪುರಂ: ಸಾಮಾನ್ಯವಾಗಿ ಸಾರ್ವಜನಿಕರು ಟ್ರಾಫಿಕ್ ಪೊಲೀಸರನ್ನು ಟ್ರೋಲ್ ಮಾಡುತ್ತಾರೆ. ಆದರೆ ಇಲ್ಲಿ ಪೊಲೀಸರೇ ಸಾರ್ವಜನಿಕರನ್ನು ಟ್ರೋಲ್ ಮಾಡಿದ್ದು, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರನ್ನು ಕೇರಳ ಟ್ರಾಫಿಕ್ ಪೊಲೀಸರು ಟ್ರೋಲ್ ಮಾಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 15ರಂದು ನಡೆದ ಘಟನೆಯೊಂದನ್ನು ಸೇವ್ ಮಾಡಿ...
ಕೊಯಂಬತ್ತೂರು: ರಾತ್ರಿ ವೇಳೆ ಹಸಿವಿನಿಂದ ಹೊಟೇಲ್ ಗೆ ಊಟ ಮಾಡಲು ಬಂದ ಜನರಿಗೆ ಪೊಲೀಸ್ ಪೇದೆಯೋರ್ವ ಹೊಟೇಲ್ ಗೆ ನುಗ್ಗಿ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ರಾತ್ರಿ 11 ಗಂಟೆಯವರೆಗೆ ಹೋಟೆಲ್ ಹಾಗೂ ರೆಸ್ಟಾರೆಂಟ್...
ಯಾದಗಿರಿ: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿ ಮೃತಪಟ್ಟು, ನಾಲ್ವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ. ಗುರುಮಿಠಕಲ್ ಗೆ ಬರಲು ಬಸ್ ನಿಲ್ದಾಣದ ಮುಂದೆ ಪ್ರಯಾಣಿಕರು ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಪ್ರಯಾಣಿ...
ಬೆಂಗಳೂರು: ಸಂಚಾರ ಪೊಲೀಸರಿಗೆ ಹೊಸ ತಲೆ ನೋವು ಆರಂಭವಾಗಿದೆ. ಬೈಕ್ ಸವಾರರನ್ನೇ ಗುರಿಯಾಗಿಸಿ, ಪೊಲೀಸರು ದಂಡ ಹಾಕುತ್ತಿದ್ದಾರೆ ಎನ್ನುವ ಆರೋಪಗಳ ನಡುವೆಯೇ ಇದೀಗ ಪೊಲೀಸರಿಗೆ ಹೊಸ ಸವಾಲೊಂದು ಎದುರಾಗಿದೆ. ಪೊಲೀಸರಿಗೆ ಸವಾಲಾಗಿರುವುದು ಬೈಕ್ ಚಾಲಕರಲ್ಲ, ಹಿಂದೆ ಕುಳಿತುಕೊಳ್ಳುತ್ತಿರುವ ಮಹಿಳೆಯರಾಗಿದ್ದಾರೆ. ರಸ್ತೆ ಬದಿಯಲ್ಲಿ ಸಂಚಾರ ನಿಯ...
ಮೈಸೂರು: ಬೈಕ್ ತಪಾಸಣೆಗಾಗಿ ಪೊಲೀಸರು ಬೈಕ್ ನ್ನು ಅಡ್ಡಗಟ್ಟಿದ ವೇಳೆ ಬೈಕ್ ಸವಾರ ಬಿದ್ದು ಮೃತಪಟ್ಟಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಟ್ರಾಫಿಕ್ ಪೊಲೀಸ್ ಮೇಲೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಮೈಸೂರಿನ ವಿವಿಪುರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ರಿಂಗ್ ರೋಡ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಚ್.ಡ...
ಮುಂಬೈ: ಹಾಸ್ಟೆಲ್ ಬಾಲಕಿಯರಿಂದ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಡಾನ್ಸ್ ಮಾಡಿಸಿದ ಘಟನೆ ಮಹಾರಾಷ್ಟ್ರದ ಜಲಗಾಂವ್ ನ ಹಾಸ್ಟೆಲ್ ನಲ್ಲಿ ನಡೆದಿದ್ದು, ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ನಾಲ್ಕು ಸದಸ್ಯರ ತಂಡವನ್ನು ರಚಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಬುಧವಾರ ತಿಳಿಸಿದ್ದಾರೆ. ಜಲಗಾಂವ್ ನ ಹಾಸ್ಟೆಲ್ ನ ಕೆಲವು...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 30ಕ್ಕೂ ಅಧಿಕ ಜನರು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಂ. ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿದೆ. ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್...
ಅಹ್ಮದಾಬಾದ್: ಮಾಸ್ಕ್ ಹಾಕದ ಮಹಿಳೆಗೆ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಕ್ಕೆ ಬಾರಿಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ನವರಂಗಪುರ ಪೊಲೀಸರ ಮುಖ್ಯ ಕಾನ್ಸ್ಟೆಬಲ್ ನನ್ನು ಅಮಾನತುಗೊಳಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನವರಂಗ್ ಪುರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಲು ಮುಂದಾದಾಗ ಈ ಘಟನೆ ಸಂಭವಿಸಿದೆ. ಮಾಸ್ಕ್ ವ್ಯಕ್ತಿಯೋರ್ವನನ್ನು...
ನವದೆಹಲಿ: ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ತನ್ನ ಮಗನ ಪರವಾಗಿ ಬೇರೆ ವ್ಯಕ್ತಿಯ ಬಳಿಯಲ್ಲಿ ಪರೀಕ್ಷೆ ಬರೆಸಿದ ತಂದೆ ಮತ್ತು ಮಗನನ್ನು ಪೊಲೀಸರು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕಾನ್ಸ್ ಟೇಬಲ್ ವಿನೀತ್ ಹಾಗೂ ಪುತ್ರ ಕಾಶಿಕ್ (21) ಬಂಧಿತ ಆರೋಪಿಗಳಾಗಿದ್ದಾರೆ. ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ತನ್ನ ಮಗನ ಪರವ...