ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿಯ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೂ ಪೊಲೀಸರು ದಂಡ ವಿಧಿಸಿದ್ದು, ಅವರು ರಾಜ್ಯ ಗೃಹ ಸಚಿವರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಇಂದು ಮಧ್ಯಾಹ್ನ ಬೆಂಗಳೂರಿನ ಶೇ...
ಬೆಂಗಳೂರು: ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಂಪತಿ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಪತಿ ಸುರೇಶ್ ಎಸಿಪಿ ಕಚೇರಿಯಲ್ಲಿ ರೈಟರ್ ಆಗಿ ಕರ್ತವ್ಯ ಸಲ್ಲಿಸುತ್...
ಚನ್ನಗಿರಿ: ಅಪರಾಧಗಳು ನಡೆಯುವ ಬಗ್ಗೆ ತಮಗೆ ಮಾಹಿತಿಗಳಿದ್ದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ಅಪರಾಧವನ್ನು ತಡೆಯಲು ಸಹಕಾರವಾಗುತ್ತದೆ, ಮಾಹಿತಿ ನೀಡಿದವರನ್ನು ಇಲಾಖೆಯು ಬಹಿರಂಗ ಪಡಿಸುವುದಿಲ್ಲಾ ಎಂದು ಚನ್ನಗಿರಿ ಉಪವಿಭಾಗದ ಪೊಲೀಸ್ ಉಪಾಧೀಕ್ಷರಾದ ಪ್ರಶಾಂತ್ ಜಿ ಮುನ್ನೂಳಿ ಹೇಳಿದರು. ತಾಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ...
ಗದಗ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬ್ಬಂದಿಯ ನೇಮಕಾತಿಗೆ ಸರ್ಕಾರ ಶೀಘ್ರವೇ ಅರ್ಜಿ ಕರೆಯಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, 16 ಸಾವಿರ ಸಿಬಂದಿಯ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಅರ್ಥಿಕ ಇಲಾಖೆಯಿಂದ ಅನು...
ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ನಗರ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಲಪತ್ ಸಿಂಗ್ ಹಾಗೂ ವಿಕಾಶ್ ಬಂಧಿತ ಆರೋಪಿಗಳಾಗಿದ್ದಾರೆ. ನಿನ್ನೆ ರಾತ್ರಿ ದೊಡ್ಡಪೇಟೆ ಸರ್ಕಲ್ ಬಳಿ ಗಸ್ತಿನಲ್ಲಿದ್ದ ಕಾನ...
ಪತೇಪುರ: ಇಬ್ಬರು ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯರನ್ನು ಹತ್ಯೆ ಮಾಡಿ ಕೊಳಕ್ಕೆ ಎಸೆದಿರುವ ಅಮಾನವೀಯ ಘಟನೆಯೊಂದು ಉತ್ತರ ಪ್ರದೇಶ ಫತೇಪುರ ಜಿಲ್ಲೆಯ ಅಸೋತರ್ ನಲ್ಲಿ ನಡೆದಿದೆ. ಗ್ರಾಮದ ದಿಲೀಪ್ ಧೋಬಿ ಅವರ ಪುತ್ರಿಯರಾದ ಸುಮಿ (12) ಮತ್ತು ಕಿರಣ್ (8) ಹತ್ಯೆಗೀಡಾದ ಬಾಲಕಿಯರಾಗಿದ್ದಾರೆ. ಬಾಲಕಿಯರನ್ನು ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು...