ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು ತಿಳಿಸಲು , ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ( ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್...