ಮಡಿಕೇರಿ: ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರ ಜೊತೆಗೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ. ಮಲ್ಲಿಕಾರ್ಜುನ್ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಆಗಾಗ್ಗೆ ಭೇಟಿ ನೀಡಿ, ನಿಲಯದ ಶೌಚಾಲಯಗಳನ್ನು ಬಳಸ...