ಪುಂಜಾಲಕಟ್ಟೆ: ತಂದೆಯೇ ಮಗನನ್ನು ಕತ್ತಿಯಿಂದ ಕೊಚ್ಚಿ ಕೊಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದ್ದು, ಮಗನನ್ನು ಹತ್ಯೆ ಮಾಡಿದ ಬಳಿಕ ತಂದೆಯೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. 58 ವರ್ಷ ವಯಸ್ಸಿನ ಬಾಬು ನಾಯ್ಕ ತನ್ನ ಮಗನನ್ನೇ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ...