ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ನಾಗರಿಕರ ಜೀವನೋಪಾಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುವ ಇಂತಹ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ. ಬಿಜೆಪಿ-ಸಂಘಪರಿವಾರದ ನಾಯಕರ...
ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ‘ಫ್ಯಾಶಿಸ್ಟರಿಂದ ಕರ್ನಾಟಕ ರಕ್ಷಿಸೋಣ’ ಎಂಬ ಬೃಹತ್ ಜಾಗೃತಿ ಸಭೆಯು ಡಿಸೆಂಬರ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಲ್ಲಾಪುನಲ್ಲಿ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಫ್ಯಾಶಿಸ್ಟರ ಅಟ್ಟಹಾಸ ಮಿತಿಮೀರುತ್ತಿದ್ದು, ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ...
ಬೆಂಗಳೂರು: ವಿಜಯ ದಶಮಿಯ ದಿನದಂದು ಸಂಘಪರಿವಾರವು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ. ಈ ಸಂಬಂಧ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡ...
ಮಂಗಳೂರು: ಕಾವೂರಿನಲ್ಲಿ ಮುಸ್ಲಿಮ್ ಸಹೋದರರಿಬ್ಬರ ಮೇಲೆ ಸಂಘಪರಿವಾರದ ಗೂಂಡಾಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಆರೋಪಿಗಳ ವಿರುದ್ಧ ಕೊಲೆ ಯತ್ನ (307) ಅನ್ವಯ ಪ್ರಕರಣ ದಾಖಲಿಸಿರುವುದನ್ನು ಪಾಪ್ಯುಲರ್ ಫ್ರಂಟ್(PFI) ಮಂಗಳೂರು ಗ್ರಾಮಾಂತರ ಅಧ್ಯಕ್ಷ ನವಾಝ್ ಕಾವೂರು ಶ್ಲಾಘಿಸಿ...
ಪುತ್ತೂರು: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮಾಡುವ ನೆಪದಲ್ಲಿ ಕೊವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ, ಸಂಘಪರಿವಾರದ ಹಿಡನ್ ಅಜೆಂಡಾಗಳನ್ನು ಈಡೇರಿಸಲು ಕಬಕ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಅಧ್ಯಕ್ಷರು ಪಂಚಾಯತ್ ಸದಸ್ಯರ ಗಮನಕ್ಕೆ ತಾರದೇ ಏಕಪಕ್ಷೀಯವಾಗಿ ನಿಲುವು ತೆಗೆದುಕೊಂಡು ಹೇಡಿ ಸಾರ್ವರ್ಕರ್ ಚಿತ್ರವನ್ನು ಸ್ವಾತಂತ್ರ್ಯ ರಥದಲ್...