ಕೊಟ್ಟಿಗೆಹಾರ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ...