ಹೈದರಾಬಾದ್: ಸಾಮಾನ್ಯವಾಗಿ ಒಳ್ಳೆಯ ಬೆಳೆ ತೆಗೆಯುವುದನ್ನು “ನೆಲ ಉತ್ತು ಚಿನ್ನ ತೆಗೆಯುವುದು ಎಂದು ಹೇಳುತ್ತೇವೆ ಆದರೆ ಇಲ್ಲೊಬ್ಬ ರೈತನಿಗೆ ತನ್ನ ಜಮೀನಿನಲ್ಲಿ ಕಸಕಡ್ಡಿ ತೆರವು ಮಾಡುತ್ತಿದ್ದ ವೇಳೆ ಭಾರೀ ಬೆಲೆಬಾಳುವ ಚಿನ್ನಾಭರಣಗಳು ದೊರೆತಿವೆ. ತೆಲಂಗಾಣದ ಜನಗಂ ಜಿಲ್ಲೆಯ ಪೆಂಬಾರ್ತಿಯ ನರಸಿಂಹ ಎಂಬ ರೈತ, ಕೃಷಿ ಮಾಡುವ ಉದ್ದೇಶದಿಂದ 11...