ವಾಷಿಂಗ್ಟನ್: ಎಂತೆಂತಹದ್ದೋ ಕೊಲೆಗಳ ಸುದ್ದಿಗಳನ್ನು ನೋಡಿದ್ದೇವೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಸೈಕೋ ಕಿಲ್ಲರ್ ವೋರ್ವ ಮಹಿಳೆಯೋರ್ವಳನ್ನು ಹತ್ಯೆ ಮಾಡಿದ ಬಳಿಕ ಆಕೆಯ ಹೃದಯವನ್ನು ತನ್ನ ಚಿಕ್ಕಪ್ಪ, ಚಿಕ್ಕಮ್ಮನಿಗೆ ಉಣಬಡಿಸಿ ಬಳಿಕ ಮತ್ತೆ ಎರಡು ಕೊಲೆ ಮಾಡಿದ್ದಾನೆ. ಈ ಭಯಾನಕ ಘಟನೆ ನಡೆದಿರುವುದು ಅಮೆರಿಕಾದ ಒಕ್ಲಹೋಮದಲ...