ಭೋಪಾಲ್: ಆಸ್ಪತ್ರೆಯಲ್ಲಿ ಮೃತಪಟ್ಟ ತಮ್ಮ 4 ವರ್ಷದ ಮಗಳ ಮೃತದೇಹವನ್ನು ಮನೆಗೆ ತರಲು ಆಂಬುಲೆನ್ಸ್ ಗೆ ನೀಡಲು ಹಣವಿಲ್ಲದೇ ತಂದೆ ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರುವ ಕರುಳು ಹಿಂಡುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪೌಡಿ ಗ್ರಾಮದ ಬಾಲಕಿಯನ್ನು ಸೋಮವಾರ ನಗರದ...