ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 22 ರಿಂದ 24ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ನವೆಂಬರ್ 22 ರಂದು 220/110/11ಕೆವಿ ಕೇಮಾರ್ ವಿದ್ಯುತ್ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ಗಳಾದ ನಿಟ್ಟೆ, ಕಲ್ಯಾ, ಲೆಮಿ...
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಈ ಕೆಳಕಂಡ ದಿನಾಂಕಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಪೆರ್ಡೂರು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್...
ಮಂಗಳೂರು: 33/11ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿಶ್ವಭವನ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ಮೆಲೆಯಲ್ಲಿ ಜು.23ರ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಕೆ.ಎಸ್. ರಾವ್ ರೋಡ್, ಓಲ್ಡ್ ಬಸ್ ಸ್ಟ್ಯಾಂಡ್, ಹಂಪನಕಟ್ಟೆ, ಶರವು ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲ...
ಮಂಗಳೂರು,ಜು.19: 110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಇಂದು ಮತ್ತು ನಾಳೆ ಜಿಲ್ಲೆಯ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಜು.20ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡ...
ಬೆಂಗಳೂರು: ಆಗಸ್ಟ್ 10ರಂದು ದೇಶಾದ್ಯಂತ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ವಿದ್ಯುಚ್ಛಕ್ತಿ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದು ವರದಿಯಾಗಿದ್ದು, ವಿದ್ಯುತ್ ಖಾಸಗಿಕರಣದ ವಿರುದ್ಧ ವಿದ್ಯುಚ್ಛಕ್ತಿ ನೌಕರರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ವಿದ್ಯುತ್ ಕಾಯ್ದೆ 2003ರ ತಿದ್ದುಪಡಿಯನ್ನು ಈ ಚಳಿಗಾಲದ ಅಧಿವೇಶನದಲ್ಲಿ ಮಾಡುತ...