ಬೆಳ್ತಂಗಡಿ: ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಗಾಯಗೊಂಡ ಪವರ್ ಮ್ಯಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ...