ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC...