ಪುತ್ತೂರು: ಹೆಣ್ಣು ಮಗಳು ಡ್ರೈವಿಂಗ್ ಮಾಡ್ತಾ ಹೋಗುತ್ತಿದ್ದಾಗ ಬಿದ್ದು ಸತ್ತಾಗ ಅದನ್ನು ನೋಡದೇ ಹೋದ ಮಾನವೀಯತೆ ಇಲ್ಲದವರು, ಯಾವುದೋ ಒಬ್ಬ ರವೀಂದ್ರ ಪೂಜಾರಿಯ ಮನೆಯ ಜಾಗದಲ್ಲಿ ದಾರಿ ಕೊಡಬೇಕು ಅಂತ 307 ಹಾಕಿಸಿಕೊಂಡವನು ಅವನೆಂಥಾ ಹಿಂದೂತ್ವರಿ? ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂ ನಾಯಕ, ಪುತ್ತೂರು ವಿಧಾನ ಸ...
ಬಂಟ್ವಾಳ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರಕ್ತದೊತ್ತಡದಿಂದಾಗಿ ಅವರು ಅಸ್ವಸ್ಥರಾಗಿದ್ದಾರೆ ಎಂದು ಸದ್ಯ ಮಾಹಿತಿ ದೊರಕಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತಕ್ಷಣವೇ ಸಾಗಿಸಲಾಗಿದ್ದು, ತೀವ...
ಮಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮತ್ತೊಮ್ಮೆ ಇತರ ಧರ್ಮಗಳ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದು, ಈ ರೀತಿಯ ಮಕ್ಕಳಾಟದ ಹೇಳಿಕೆಗಳು ಬೇಕಿತ್ತೇ? ಎನ್ನುವ ಪ್ರಶ್ನೆಗಳಿಗೆ ಸದ್ಯ ಈ ಹೇಳಿಕೆ ಕಾರಣವಾಗಿದೆ. ಉಳ್ಳಾಲದ ಪಿಲಾರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಇಸ್ಲಾಮ್ ಹಾಗೂ ಕ್ರೈಸ್ತ ಧರ್ಮದ ...