ಮಡಿಕೇರಿ: ಆಹಾರ ನನ್ನ ಹಕ್ಕು. ನನಗೆ ಗೋಮಾಂಸ ತಿನ್ನಬೇಕು ಅಂತ ಅನ್ನಿಸಿದರೆ, ನಾನು ತಿನ್ನುತ್ತೇನೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪಶುಸಂಗೋಪನೆ ಸಚಿವ ಪ್ರಭು ಬಿ ಚವ್ಹಾಣ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ನನ್ನ ಎದುರು ಗೋಮಾಂಸ ತಿಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಜಾರಿ...