ಬೆಳ್ತಂಗಡಿ; ಮುಂಡಾಜೆ ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಅಣಿಯೂರು ನಿವಾಸಿಯಾಗಿರುವ ಪ್ರದೀಪ್ ಗೌಡ(22) ಎಂಬವರಾಗಿದ್ದಾರೆ. ರಾತ್ರಿಯ ವೇಳೆ ಇವರು ತಮ್ಮ ಸಂಬಂಧಿಕರಲ್ಲಿಗೆ ಹೋಗುತ್ತಿದ್ದಾಗ ಇವರು ಚಲಾಯಿಸ...