ಭೋಪಾಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯ ಪ್ರದೇಶದ ಬಿಜೆಪಿ ಸಚಿವರೊಬ್ಬರು ನೀಡಿರುವ ಬಿಟ್ಟಿ ಸಲಹೆ ಇದೀಗ ಗಾಯದ ಮೇಲೆ ಉಪ್ಪು ನೀರು ಎರಚಿದಂತಾಗಿದ್ದು, ಜನರು ಸಚಿವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೈಲ ಬೆಲೆ ಏರಿಕೆ ಬಗ್ಗೆ ಸಲಹೆ ನೀಡಿದ ಇಂಧನ ...