ತಂದೆಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ್ದ ಮಗನಿಗೆ ಉಡುಪಿ ಎರಡನೇ ಹೆಚ್ಚುನವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಪೆರಂಪಳ್ಳಿ ಭಂಡಾರಮನೆ ನಿವಾಸಿ ಪ್ರಜೋತ್ ಶೆಟ್ಟಿ(50) ಜೀವಾವಧಿ ಶಿಕ್ಷೆಗೆ ಗುರಿಯಾದ ಮಗನಾಗಿದ್ದಾನೆ. ಈತ 2020ರ ನ.13ರಂದು ತನ್ನ ತಂದೆ ಕುಡಿಯಲು ಹಣ ನೀಡಲಿ...