ಹಾಸನ: ಕಾಟಾಚಾರದ ಲಾಕ್ ಡೌನ್ ಘೋಷಣೆಯಿಂದ ಕೊರೊನಾ ನಿಯಂತ್ರಣ ಸಾಧ್ಯವಿಲ್ಲ. ಮುಂಬೈ ಮಾದರಿಯ ಕಠಿಣ ಕ್ರಮಕೈಗೊಳ್ಳದಿದ್ದರೆ ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಚ್ಚರಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪರೀಕ್ಷೆ ಕಡಿಮೆ ಮಾಡುವಂತೆ ಆದೇಶಿಸಿರುವ ರಾಜ್ಯ ಸರ್ಕಾ...