ನವದೆಹಲಿ: ಸ್ವದೇಶಿ ನಿರ್ಮಿತ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಖಂಡಾಂತರ 'ಪ್ರಳಯ್' ಕ್ಷಿಪಣಿಯನ್ನು ಒಡಿಶಾದ ಬಾಲೇಶ್ವರದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇಂದು ಬೆಳಗ್ಗೆ ಪರೀಕ್ಷಾರ್ಥ ಯಶಸ್ವಿ ಉಡಾವಣೆ ಮಾಡಲಾಯಿತು. ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರ...