ಬೆಳ್ತಂಗಡಿ: ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ ಮರಳು ಸಾಗಣೆ ಲಾರಿ ಮಾಲೀಕರಿಂದ ಕಮಿಷನ್ ಪಡೆದಿದ್ದಾರೆ, ಪಡೆದಿಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರೋಪ ಹಾಗೂ ಆಹ್ವಾನದ ಹಿನ್ನೆಲೆ, ಸವಾಲು ಸ್ವೀಕರಿಸಿದ ಶಾಸಕ ಹರತಾಳು ಹಾಲಪ್ಪ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿದ್ದಾರೆ. ಬಳಿಕ...