ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಅಂದಿನ ಸಿಎಂ ಸಿ...